ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜವಾನ (Peon) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 22 ಹುದ್ದೆಗಳು ಖಾಲಿ ಇದ್ದು, SSLC ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ನೇಮಕಾತಿ ವಿವರ ವಯೋಮಿತಿ ವೇತನ ₹27,000 ರಿಂದ ₹46,675…