Thursday, 12 November 2026 — Shikshanavedhike

Shikshanavedhike

Education site

BREAKING NEWS
📝 ಪರೀಕ್ಷಾ ವೇಳಾಪಟ್ಟಿ ಪಿಜಿ ವೈದ್ಯಕೀಯ ಪ್ರವೇಶ: ಮೊದಲ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ : KEAಯಿಂದ ಹೊಸ ವೇಳಾಪಟ್ಟಿ ಬಿಡುಗಡೆ ವಿದ್ಯಾರ್ಥಿವೇತನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ 2026-27 – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! 🎫 ಪ್ರವೇಶ ಪತ್ರ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪತ್ರ ಪ್ರಕಟ ಉದ್ಯೋಗ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಉದ್ಯೋಗಾವಕಾಶ GPSTR.HSTR.PSTR GPSTR,HSTR,PST APPLICATION DATE EXTENDED KSET KSET Result published ಉದ್ಯೋಗ ಪಿಯುಸಿ, ಪದವೀಧರರಿಗೆ ಉದ್ಯೋಗ: ಅ.28 ರಂದು ವಾಕ್ ಇನ್ ಇಂಟರ್ ವ್ಯೂವ್ KSET KSET final key answers 📝 ಪರೀಕ್ಷಾ ವೇಳಾಪಟ್ಟಿ ಪಿಜಿ ವೈದ್ಯಕೀಯ ಪ್ರವೇಶ: ಮೊದಲ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ : KEAಯಿಂದ ಹೊಸ ವೇಳಾಪಟ್ಟಿ ಬಿಡುಗಡೆ ವಿದ್ಯಾರ್ಥಿವೇತನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ 2026-27 – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! 🎫 ಪ್ರವೇಶ ಪತ್ರ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪತ್ರ ಪ್ರಕಟ ಉದ್ಯೋಗ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಉದ್ಯೋಗಾವಕಾಶ GPSTR.HSTR.PSTR GPSTR,HSTR,PST APPLICATION DATE EXTENDED KSET KSET Result published ಉದ್ಯೋಗ ಪಿಯುಸಿ, ಪದವೀಧರರಿಗೆ ಉದ್ಯೋಗ: ಅ.28 ರಂದು ವಾಕ್ ಇನ್ ಇಂಟರ್ ವ್ಯೂವ್ KSET KSET final key answers
ವಿದ್ಯಾರ್ಥಿವೇತನ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ 2026-27 – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ 2026-27 – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಅರ್ಜಿ ಅವಧಿ ವಿಸ್ತರಣೆ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ. 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ (Post-Matric Scholarship) ಅರ್ಜಿ ಸಲ್ಲಿಸುವ ಅವಧಿಯನ್ನು…

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಅವಧಿ ವಿಸ್ತರಣೆ 2026-27 – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಅರ್ಜಿ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ. 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ (Post-Matric Scholarship) ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಶೇಷವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ.

ಅಗತ್ಯ ದಾಖಲೆಗಳು

  •  ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಹಿಂದಿನ ವರ್ಷದ ಅಂಕಪಟ್ಟಿ
  •  ಬ್ಯಾಂಕ್ ಖಾತೆ ವಿವರಗಳು
  • ಕಾಲೇಜು ಪ್ರವೇಶದ ವಿವರಗಳು
  • ಶುಲ್ಕ ಪಾವತಿ ರಸೀದಿ
  •  ಮೊಬೈಲ್ ಸಂಖ್ಯೆ
  • ಎಸ್‌ಎಸ್‌ಎಲ್‌ಸಿ ನೋಂದಣಿ ಸಂಖ್ಯೆ

ಅರ್ಜಿ ಸಲ್ಲಿಸುವ ವಿಧಾನ

  •  SSP ಅಧಿಕೃತ ವೆಬ್‌ಸೈಟ್ ತೆರೆಯಿರಿ.
  • Post-Matric Scholarship ಆಯ್ಕೆಮಾಡಿ.
  • ವಿದ್ಯಾರ್ಥಿಯ ಖಾತೆಯ ಮೂಲಕ ಲಾಗಿನ್ ಆಗಿ.
  •  ಅಗತ್ಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.
  •  ಅಗತ್ಯ ದಾಖಲೆಗಳನ್ನು ಪರಿಶೀಲಿಸಿ.
  •  ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿ.

ಪ್ರಮುಖ ಲಿಂಕ್‌ಗಳು

SSP ಅಧಿಕೃತ ಅರ್ಜಿ ಪೋರ್ಟಲ್

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

[ಅಧಿಕೃತ ವೆಬ್‌ಸೈಟ್](https://bcwd.karnataka.gov.in/)

ಗಮನಿಸಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 31-10-2026ರ ದಿನಾಂಕ ಈಗಾಗಲೇ ಮುಗಿದಿದೆ. ಆದ್ದರಿಂದ ಇತರ ಇಲಾಖೆಗಳ ಪ್ರಸ್ತುತ ದಿನಾಂಕಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ. ಅಧಿಕೃತ ಪೋರ್ಟಲ್‌ನಲ್ಲಿರುವ ಮಾಹಿತಿಯನ್ನೇ ಅಂತಿಮವಾಗಿ ಪರಿಗಣಿಸಿ.

Dream

Leave a comment