ಭಾರತೀಯ ಕರಾವಳಿ ಭದ್ರತಾ ಪಡೆ (Indian Coast Guard) ನೇಮಕಾತಿ ವಿವರಗಳು
ಕೇಂದ್ರ ಸರ್ಕಾರದ ಹುದ್ದೆಯನ್ನು ಬಯಸುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 365 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard)
- ಹುದ್ದೆಗಳ ಹೆಸರು: ನಾವಿಕ, ಯಾಂತ್ರಿಕ
- ಒಟ್ಟು ಹುದ್ದೆಗಳು: 365
- ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
- ಉದ್ಯೋಗ ಸ್ಥಳ: ಭಾರತದಾದ್ಯಂತ (All India)
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ (10th), ಪಿಯುಸಿ (12th) ಅಥವಾ ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷಗಳು
- SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ (Written Exam)
- ಬಯೋಮೆಟ್ರಿಕ್ ಮತ್ತು ದಾಖಲೆಗಳ ಪರಿಶೀಲನೆ (Document Verification)
- ವೈದ್ಯಕೀಯ ತಪಾಸಣೆ / ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
- ಅಕ್ಟೋಬರ್ 21
ಅರ್ಜಿ ಸಲ್ಲಿಸುವುದು ಹೇಗೆ?
- ಭಾರತೀಯ ಕರಾವಳಿ ಪಡೆ ಅಧಿಕೃತ ವೆಬ್ಸೈಟ್ joinindiancoastguard.cdac.in ಗೆ ಭೇಟಿ ನೀಡಿ.
- ಹುದ್ದೆಯ ಅಧಿಸೂಚನೆ (Notification) ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
- ಅರ್ಜಿ ಸಲ್ಲಿಸಿದ ನಂತರ, ಮುಂದಿನ ಉಲ್ಲೇಖಕ್ಕಾಗಿ (Future Reference) ಅರ್ಜಿ ನಮೂನೆಯ ಪ್ರಿಂಟ್ಔಟ್ ತೆಗೆದಿಟ್ಟುಕೊಳ್ಳಿ.