ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಭಾರತೀಯ ಕರಾವಳಿ ಭದ್ರತಾ ಪಡೆ (Indian Coast Guard) ನೇಮಕಾತಿ ವಿವರಗಳು ಕೇಂದ್ರ ಸರ್ಕಾರದ ಹುದ್ದೆಯನ್ನು ಬಯಸುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 365 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ…