ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಕರ್ನಾಟಕದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಮೂರು ಮುಖ್ಯ ಪರೀಕ್ಷೆಗಳ ವ್ಯವಸ್ಥೆಯ ಬದಲಿಗೆ ಇನ್ನು ಮುಂದೆ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು…