ಉದ್ಯೋಗ
ಮೈಸೂರು ಸಿಟಿ ಕಾರ್ಪೋರೇಶನ್- 116 UGD ಹೆಲ್ಪರ್ಸ್ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಮಹಾನಗರ ಪಾಲಿಕೆಯಲ್ಲಿ UGD ಹೆಲ್ಪರ್ (Underground Drainage Helper) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 116 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ ಅರ್ಹತೆ ಅಭ್ಯರ್ಥಿಗೆ ಕನ್ನಡ ಮಾತನಾಡಲು ತಿಳಿದಿರಬೇಕು. ಮುಖ್ಯವಾಗಿ, ಈ ನೇಮಕಾತಿಯು ಸಾಮಾನ್ಯ ಅಭ್ಯರ್ಥಿಗಳಿಗಾಗಿ ಮುಕ್ತ…