ಎಸ್ಎಸ್ಎಲ್ಸಿ/ಪಿಯುಸಿ
2027ರ SSLC, 2ನೇ PUC ಪರೀಕ್ಷೆ-1, ಪರೀಕ್ಷೆ-2 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಅಕ್ಟೋಬರ್ 8, 2026ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆ/ಕಾಲೇಜುಗಳ…